ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ ಹಿನ್ನೆಲೆಯಲ್ಲಿ, ಲಾರಿ ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು, ಅವರನ್ನು ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಾಚಾರಿ ಇವತ್ತು ನಿಧನರಾಗಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…