Headlines

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.




ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು.

ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು.




ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್ ಭಟ್ ಹಾಗೂ ಗ್ರಾಪಂ ಸದಸ್ಯರುಗಳಾದ ಚಂದ್ರು ಮಳವಳ್ಳಿ,ಪ್ರವೀಣ್ ಸುಳುಕೋಡು,ಯಡಗುಡ್ಡೆ ಷಣ್ಮುಖ,ಶೇಖರಪ್ಪ ಕಣಬಂದೂರು,
ಕೊಳವಳ್ಳಿ ರಾಘು,ಜಂಬಳ್ಳಿ ನಸೀಮಾ ರಫ಼ಿ, ವಿಶುಕುಮಾರ್ ಎಂ ಎಸ್ ,ಲಿಂಗರಾಜ್ ವಡಾಹೊಸಳ್ಳಿ ,ನಾಗರತ್ನ ಸಂತೋಷ್, ನಾಗರತ್ನಮ್ಮ ಶ್ಯಾಮ್ ಸುಂದರ್ ,ಲೀಲಾವತಿ ಹಾಗೂ  ಇನ್ನಿತರರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *