25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?
ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು ಸಾವನ್ನಪ್ಪಿದ್ದು ಕೆಲವು 2ದಿನಗಳಿಂದ ವಿಷ ಉಂಡು…