ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರೀಕನನ್ನಾಗಿ ಮಾಡುತ್ತದೆ – ಡಾ.ಎಸ್ ರಾಧಾಕೃಷ್ಣನ್|humcha
ಹುಂಚ : ಇಲ್ಲಿನ ಶ್ರೀ ರಂಗರಾವ್ ಸ್ಮಾರಕ ಸಭಾಭವನ , ಶ್ರೀ ಪದ್ಮಾoಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಗಳ ಪ್ರವೇಶಕ್ಕೆ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಭಾನುವಾರ ಹುಂಚಾ ಅತಿಶಯ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ಡಾ: ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಹುಂಚಾ ಗ್ರಾಮ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ 13 ಶಾಲೆಗಳಿಂದ 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಮತ್ತು ಮುರಾರ್ಜಿ ಪ್ರವೇಶ ಪರೀಕ್ಷೆ…