ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP
ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…