ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards
ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…


