ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :
ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…


