ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಗಾರ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತಲೂ ಮಿಗಿಲಾದದ್ದು ಶಿಕ್ಷಣ : ಎಸ್ ಎಲ್ ಭೋಜೇಗೌಡ
ರಿಪ್ಪನ್ ಪೇಟೆ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಶಿಕ್ಷಣ ಮತ್ತು ಆರೋಗ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹೇಳಿದರು. ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕಾರ್ಯಾಗಾಗಾರ ಹಾಗೂ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳ ಹಾಗೂ ಶಾಲೆಗಳ ಪರಿಸ್ಥಿತಿ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳು ಮೂಲ ಸೌಕರ್ಯಗಳಿಲ್ಲದೆ…


