ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…