ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ
ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…