ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು. ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…