Month: January 2023

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು…

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ,…

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್…

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital

ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ.…

ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ…

ರಿಪ್ಪನ್‌ಪೇಟೆ : ಪ್ರಾರ್ಥನಾ ಮಂದಿರದ ಬಳಿ ಮದ್ಯದಂಗಡಿ ಪ್ರಾರಂಭಕ್ಕೆ ಯತ್ನ – ಸರ್ವಪಕ್ಷಗಳಿಂದ ಬೃಹತ್ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿನ ಜುಮ್ಮಾ ಮಸೀದಿ ಮುಂಭಾಗದ ರಾಯಲ್ ಕಂಫರ್ಟ್ ಕಟ್ಟಡದಲ್ಲಿ ಮದ್ಯದಂಗಡಿ ಆರಂಭಿಸುವ ಹುನ್ನಾರ ನಡೆಯುತ್ತಿದ್ದು ಇದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಮತ್ತು ಸರ್ವ ಪಕ್ಷಗಳಿಂದ ಪ್ರತಿಭಟನೆ ನಡೆಸಿದರು. ಕಳೆದ…

ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ…

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5…