Headlines

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 




ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




 ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.