Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ.23 ಮತ್ತು 24 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom


ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/01/23 ಮತ್ತು 24/01/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಲಿಲೋ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ ಪಡೆಯುತ್ತಾರೆ.ಆದ್ದರಿಂದ ಎರಡು ದಿನ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.





ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???

ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. *ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ Xxxxxxxxxxxxxxx



Leave a Reply

Your email address will not be published. Required fields are marked *