ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/01/23 ಮತ್ತು 24/01/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಲಿಲೋ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ ಪಡೆಯುತ್ತಾರೆ.ಆದ್ದರಿಂದ ಎರಡು ದಿನ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. *ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ Xxxxxxxxxxxxxxx
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…