ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan


2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಂತೆ ಸಹಾಯಧನ ನೀಡಲು ಅರ್ಹ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಹೆಚ್ಚಿನ ಮಾಹಿತಿಗಾಗಿ

ಶಿವಮೊಗ್ಗ ತಾಲ್ಲೂಕು-08182-270415/9448036611


ಭದ್ರಾವತಿ ತಾಲ್ಲೂಕು
-08282-268239/ 9900046087,

ಶಿಕಾರಿಪುರ ತಾಲ್ಲೂಕು-08187-223544 /9663634388,

ಸೊರಬ ತಾಲ್ಲೂಕು-08184-272112/9108280642,

ಸಾಗರ ತಾಲ್ಲೂಕು-08183-226193/7892782514,

ತೀರ್ಥಹಳ್ಳಿ ತಾಲ್ಲೂಕು-08181-228151/9900046084,

ಹೊಸನಗರ ತಾಲ್ಲೂಕು-08185-221364/9591695327

 ರೈತರು ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.




Leave a Reply

Your email address will not be published. Required fields are marked *