ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ.
ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ.
ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತಿದ್ದಾರೆ.
RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…
ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…
ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…