ಸಂಬಂಧ ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು.
ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

Leave a Reply