ರಿಪ್ಪನ್‌ಪೇಟೆ : ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ|BJP

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ತಳಲೆ ವಾರ್ಡ್ ನ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಕ್ಷದ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಫೆ.25 ರಂದು ನಡೆದ ಉಪ ಚುನಾವಣೆಯಲ್ಲಿ ಸಮೀಪದ ಸ್ಪರ್ಧಿಗಿಂತ 87 ಮತಗಳ ಅಂತರದಿಂದ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ಹೊಸನಗರ ತಾಲೂಕಿಗೆ ನೂತನ ತಹಶೀಲ್ದಾರ್ ನೇಮಕ – ಯಾರು ಗೊತ್ತಾ..??? ಈ ಸುದ್ದಿ ನೋಡಿ|tranfer

ಹೊಸನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.  ಕೆ ಪುರಂದರ ಅವರು ಪ್ರಸ್ತುತ ಉಡುಪಿ ಜಿಲ್ಲೆಯ ಹೆಬ್ರಿ ತಾಲುಕಿನ ತಹಶೀಲ್ದಾರ್(ಗೇಡ್ 1) ಆಗಿ‌ ಕಾರ್ಯ ನಿರ್ವಹಿಸುತಿದ್ದು ಅವರನ್ನು ಹೊಸನಗರ ತಾಲೂಕ್ ವಿ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಹಿನ್ನಲೆಯಲ್ಲಿ ಕೆ ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿ…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY

ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ:  ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್​ಡೇ ದಿನವೇ ಶಿವಮೊಗ್ಗ ಏರ್​ಪೋರ್ಟ್​ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್​ ನೀಡಲಿದ್ದಾರೆ.  ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ…

Read More

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಅಭಿವೃದ್ಧಿಯ ಸಂಕೇತ – ಬಿಎಸ್ ವೈ ಭಾವುಕ ನುಡಿ|BSY

ಇದೊಂದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆ. ಶಿವಮೊಗ್ಗದ ಜನ ಹಾಗೂ ಶಿಕಾರಿಪುರದ ಜನರು ನನ್ನನ್ನು ಶಾಸಕನನ್ನಾಗಿ ಮಾಡಿ ನಾಡಿನ ಜನರ ಸೇವೆಗೆ ಅವಕಾಶ ನೀಡಿಕೊಟ್ಟಿದ್ದಾರೆ. ಮೋದಿಯವರ ಆಶೀರ್ವಾದದಿಂದ ಸಂಸತ್ ಸದಸ್ಯ, ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿಯಾಗಿ ಸೇವೆಗೆ ಅವಕಾಶ ಸಿಕ್ಕಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾವುಕರಾಗಿ ನುಡಿದರು. ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ…

Read More