w
Headlines
Home » ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು.


ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್,ಕಟ್ಟೆ ಪ್ರವೀಣ್ ಇನ್ನಿತರರು ಹಾಜರಿದ್ದರು

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.