Headlines

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ – 
ಟ್ರಾಫಿಕ್ ಜಾಮ್


ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು.




ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ. 




ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.