ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.
ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಅಧಿವೇಶನದಲ್ಲಿ ನಾನೇ ಪ್ರಸ್ತಾವನೆಯನ್ನು ಮಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…