ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…