ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಖ್ ಸ್ಥಳ ಮಹಜರು ಮಾಡಲಾಗಿದೆ. ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ ಸ್ಥಳ ಮಹಜರ್ ಗೆ ಎನ್ ಐಎ ಅಧಿಕಾರಿಗಳು ಕರೆತಂದಿದ್ದಾರೆ.
ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ.ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್ ಐಎ ತೀವ್ರಗೊಳಿಸಿದ್ದಾರೆ.
ಮಂಗಳವಾರ ( ಮಾ. 8 ರಂದು) ಶಾರಿಕ್ ನನ್ನು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರಿಕ್ ನಿವಾಸದ ಬಳಿ ಸೇರಿದಂತೆ ಕೆಲವೆಡೆ ಸ್ಥಳಮಹಜರ್ ನಡೆಸಿದ್ದಾರೆ. ಇಂದು ಬೆಳಗಿನ ಜಾವ ತೀರ್ಥಹಳ್ಳಿಗೆ ಶಾರಿಕ್ ನನ್ನು ಕರೆದೊಯ್ದಿದ್ದಾರೆ.
ಸ್ಥಳ ಮಹಜರ್ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರ್ ನಡೆಸಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…