Shivamogga ಮಾ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಕೆರೆ ಚೆಕ್ ಪೋಸ್ಟ್ ನಲ್ಲಿ 1 ಕೋಟಿ 39 ಲಕ್ಷ ರೂ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಹರಕೆರೆ ಚೆಕ್ ಪೋಸ್ಟ್ ನಲ್ಲಿ ಸಾಗಿಸುತ್ತಿದ್ದ ಬೊಲೆರೋ ವಾಹನದಲ್ಲಿ 1 ಕೋಟಿ 39 ಲಕ್ಷ ರೂ. ಹಣ ಪತ್ತೆಯಾಗಿದೆ.
ಕಾರು ತಪಾಸಣೆ ನಡೆಸಿದಾಗ 1 ಕೋಟಿ ರೂ. ನಗದು ಹಣ ಪತ್ತೆಯಾಗಿದ್ದು, ತಕ್ಷಣ ಹಣ ಮತ್ತು ರವಿ ಮುಡಬೂಳನನ್ನ ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬ್ಯಾಂಕ್ ನ ಎಟಿಎಂಗಳಿಗೆ ಹಣ ಹಾಕುವ ವಾಹನದಲ್ಲಿ ಈ ಹಣ ಪತ್ತೆಯಾಗಿದೆ. ಕೆಎ 01 ಎಕೆ 7710 ವಾಹನದಲ್ಲಿ ಈ ಹಣ ಸಾಗಿಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ.
ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಪತ್ತೆಯಾಗದ ಹಿನ್ನಲೆಯಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…