ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಘಟನೆಯಿಂದ ನೋವಾಗಿದೆ ,ಯಾರನ್ನು ಬಂಧಿಸಬೇಡಿ : ಯಡಿಯೂರಪ್ಪ|Bsy
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ ಅಭಿವೃದ್ಧಿ ಮಾಡಿದ್ದೇನೆ, ತಪ್ಪು ಗೃಹಿಕೆಯಿಂದ ಈ ಘಟನೆ ಯಾಗಿದೆ. ಯಾರ ವಿರುದ್ಧವೂ ಕ್ರಮ…