w
Headlines
Home » ಐಗಿನಬೈಲು ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಐಗಿನಬೈಲು ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಶಾಲೆಯ ಸಮೀಪದಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.




ಐತಿಹಾಸಿಕ ಪ್ರಸಿದ್ಧ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿ ಸಾಗರದ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಈ ಅಪಘಾತದಲ್ಲಿ ಕಾರಿನದ್ದವರಿಗೆ ಹಾಗೂ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ತಕ್ಷಣ ಅವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ.




ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.