January 11, 2026

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು.

ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

About The Author

Leave a Reply

Your email address will not be published. Required fields are marked *