ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’

ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು.

ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಗುರುವಂದನೆ ಗಣಪತಿ ಪೂಜಾ ನಾಗ ಮೂಲಮಂತ್ರ ಹವನ,ಸರ್ವ ಸೂಕ್ತ ಹವನ,ಕಲಾತತ್ವ ಹವನ,ಮಹಾಪೂರ್ಣಾಹುತಿ,ಬ್ರಹ್ಮ ಕಳಶಾಭಿಷೇಕ ಮಹಾಪೂಜೆ ವಿಪ್ರಾಋಆಧನೆ ಮಹಾಮಂತ್ರಾಕ್ಷತೆ ಮಹಾಮಂಗಳಾರತಿ  ಶ್ರೀ ಸ್ವಾಮಿಯ ಮಹಾಅನ್ನ ಪ್ರಸಾದ ಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿ ಸಮಿತಿ ಅಧ್ಯಕ್ಷ ಸತೀಶ ಗೇರುಗಲ್ಲು,ಹೆಚ್.ಎಂ.ವರ್ತೇಶ್,ಇನ್ನಿತರ ಧರ್ಮದರ್ಶಿ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago