Headlines

ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ

ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ.

ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ.




ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 


ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ 3 ಗಂಟೆಗೆ ರಿಪ್ಪನ್‌ಪೇಟೆ ,ಸಂಜೆ 5-30 ಗೆ ಆನಂದಪುರ ಮತ್ತು ರಾತ್ರಿ 7-00 ಗಂಟೆಗೆ ಸಾಗರದಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಲಿದ್ದಾರೆ.








About The Author

Leave a Reply

Your email address will not be published. Required fields are marked *