ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ.
ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ ಇದನ್ನ ತಡೆದು ಕನ್ನಡ ನಾಡ ಗೀತೆ ಹಾಡಲು ಹೇಳಿದರು.
ತಮಿಳು ನಾಡಿನ ನಾಡಗೀತೆ ಹಾಡುತ್ತಿದ್ದಂತೆ ಈಶ್ವರಪ್ಪ ಕನ್ನಡ ನಾಡಗೀತೆ ಹಾಡುವವರು ಬಂದು ಹಾಡಲು ಕೋರಿದರು. ಒಬ್ಬ ಮಹಿಳೆ ಬರುವುದರೊಳಗೆ ಕನ್ಬಡ ನಾಡಿನ ಜಯ ಭಾರತ ಜನನಿಯ ತನುಜಾತೆ ಎಂದು ಆಡಿಯೋ ಹಾಡನ್ನ ಹಾಡಲಾಯಿತು.
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…