ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 05/04/23 ರಂದು ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ರಿಪ್ಪನ್ ಪೇಟೆ 110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…