Headlines

ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು|SMG

ಶಿವಮೊಗ್ಗ : ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.





ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ. 

ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.








About The Author

Leave a Reply

Your email address will not be published. Required fields are marked *