ತೀರ್ಥಹಳ್ಳಿ : ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್ ಬಳಿಯಲ್ಲಿ ನಡೆದಿದೆ.
ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ.
ಫೋರ್ಡ್ ಇಕೋ ಹಾಗೂ ಕಿಯಾ ಕಾರು ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ.
ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…