w
Headlines
Home » ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಆರಗ ಜ್ಞಾನೇಂದ್ರ|election

ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಆರಗ ಜ್ಞಾನೇಂದ್ರ|election

ತೀರ್ಥಹಳ್ಳಿ:  ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪದ ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು.

ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದೇ ಪಕ್ಷದಿಂದ ದಾಖಲೆಯ ಹತ್ತನೇ ಬಾರಿಗೆ ಸ್ಪರ್ಧಿಸುತ್ತಿರುವ,  ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ, ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು.

ಹಾಗೂ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.