w
Headlines
Home » ಪತಿಯ ಅತಿಯಾದ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!!kuruvalli

ಪತಿಯ ಅತಿಯಾದ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!!kuruvalli

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನ ಕುರುವಳ್ಳಿಯ ಸಮೀಪ ಕೆರೆಗೆ ಹಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.


ಶೃತಿ (36) ಎಂಬ ಯುವತಿ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ.

ಈಕೆ ಕುರುವಳ್ಳಿಯಲ್ಲಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದು, ಈಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ ವಿಶ್ವಾಸಾರ್ಹ ನಡೆಯ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಆತನ ಪತಿಯನ್ನು ಅನುಮಾನದ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ .

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.