ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…