Headlines

ರಿಪ್ಪನ್‌ಪೇಟೆ – ಅಬೂಬಕರ್ ಸಾಬ್ ನಿಧನ|Rpet

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ನಿವಾಸಿ ಅಬೂಬಕರ್ ಸಾಬ್(78) ನಿಧನರಾಗಿದ್ದಾರೆ.

ಸ್ವಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಗುರುವಾರ ಮಧ್ಯರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಸದಸ್ಯ ಅಬ್ದುಲ್‌ ಖುದ್ದೂಸ್, ಪತ್ನಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

About The Author

Leave a Reply

Your email address will not be published. Required fields are marked *

Exit mobile version