ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ.
ಯಾರಿಗೆ ಯಾವ್ಯಾವ ಜವಾಬ್ದಾರಿ..?
ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ
ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
ಡಾ.ಜಿ.ಪರಮೇಶ್ವರ್ -ಗೃಹ ಸಚಿವ
ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
ಕೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
ಕೆ.ಜೆ.ಜಾರ್ಜ್ -ಇಂಧನ ಖಾತೆ
ಎಂ.ಬಿ.ಪಾಟೀಲ್ -ಐಟಿ, ಬಿಟಿ
ರಾಮಲಿಂಗಾ ರೆಡ್ಡಿ -ಸಾರಿಗೆ
ಸತೀಶ್ ಜಾರಕಿಹೊಳಿ -ಲೋಕಪಯೋಗಿ
ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್ ಅಂಡ್ ಅಲ್ಪಸಂಖ್ಯಾತ
ಕೃಷ್ಣ ಬೈರೇಗೌಡ -ಕಂದಾಯ
ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಚಲುವರಾಯಸ್ವಾಮಿ -ಕೃಷಿ
ಕೆ.ವೆಂಕಟೇಶ್ -ಪಶುಸಂಗೋಪನೆ
ಹೆಚ್.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ
ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ
ಕೆ.ಎನ್.ರಾಜಣ್ಣ-ಸಹಕಾರ
ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ
ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
ಆರ್ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ
ಎಸ್.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ
ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು
ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ
ರಹೀಂ ಖಾನ್ -ಪೌರಾಡಳಿತ
ಡಿ.ಸುಧಾಕರ್ -ಮೂಲಸೌಕರ್ಯ
ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
ಎನ್.ಎಸ್.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
ಭೈರತಿ ಸುರೇಶ್- ನಗರಾಭಿವೃದ್ಧಿ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಎಂ.ಸಿ.ಸುಧಾಕರ್-ವೈದ್ಯಕೀಯ
ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…