ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳ ಮುನ್ನಡೆ ಹೀಗಿದೆ.
ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲ ಕೃಷ್ಣ ಬೇಳೂರು ಮುನ್ಬಡೆ ಇದ್ದರೆ, ಬಿಜೆಪಿ : ಹರತಾಳು ಹಾಲಪ್ಪ : ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ 1600 ಮತಗಳ ಮುನ್ನಡೆ ಇದ್ದಾರೆ.
ಭದ್ರಾವತಿಯಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ಬಿಕೆ ಸಂಗಮೇಶ್ ಹಿನ್ನಡೆಯಲ್ಲಿದ್ದಾರೆ.600 ಮತಗಳ ಮುನ್ನಡೆಯಲ್ಲಿದ್ದಾರೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆಯಲ್ಲಿದ್ದಾರೆ.ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500 ಮತಗಳ ಮುನ್ನಡೆಯಲ್ಲಿದ್ದಾರೆ.