ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ 10.30 ರವರೆಗಿನ ಫಲಿತಾಂಶ
ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್) – 7571ಮತಗಳ ಅಂತರದಲ್ಲಿ ಮುನ್ನಡೆ
ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್ (ಜೆಡಿಎಸ್) – 4479 ಮತಗಳ ಅಂತರದಲ್ಲಿ ಮುನ್ನಡೆ
ಭದ್ರಾವತಿ – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್) – 913 ಮತಗಳ ಅಂತರದಲ್ಲಿ ಮುನ್ನಡೆ
ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 10576 ಮತಗಳ ಅಂತರದಲ್ಲಿ ಮುನ್ನಡೆ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 1892 ಮತಗಳ ಅಂತರದಲ್ಲಿ ಮುನ್ನಡೆ
ಶಿಕಾರಿಪುರ – ವಿಜಯೇಂದ್ರ ಯಡಿಯೂರಪ್ಪ – 2787 ಮತಗಳ ಅಂತರದಲ್ಲಿ ಮುನ್ನಡೆ
ಸೊರಬ – ಮಧು ಬಂಗಾರಪ್ಪ (ಕಾಂಗ್ರೆಸ್) – 16139 ಮತಗಳ ಅಂತರದಲ್ಲಿ ಮುನ್ನಡೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್