ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ.
19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227 ಮತ ಪಡೆದಿದ್ದಾರೆ.