ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident
ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು. ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…