ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp
ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…