w
Headlines
Home » ರಿಪ್ಪನ್‌ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet

ರಿಪ್ಪನ್‌ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet

ರಿಪ್ಪನ್‌ಪೇಟೆ ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ 

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.




ಚಿಪ್ಪಿಗರ ಕೆರೆ ಬಳಿಯ ಪಾರ್ಕ್ ಸಮೀಪ ಸುಮಾರು 45 ರಿಂದ 50 ವಯೋಮಾನದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪಟ್ಟಣದಲ್ಲಿ ಕಳೆದ ಕೆಲವು ವರ್ಷಗಳಿಂದ ಚಿಂದಿ ಆಯುತಿದ್ದ ಮಹಿಳೆ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ,ಸದಸ್ಯರಾದ ಆಸೀಫ಼್ ಭಾಷಾಸಾಬ್ ,ಪ್ರಕಾಶ್ ಪಾಲೇಕರ್ ಮತ್ತು ಗ್ರಾಮಸ್ಥರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.




ಅನಾಥ ಮಹಿಳೆಯ ಶವದ ಅಂತಿಮ ಶವಸಂಸ್ಕಾರವನ್ನು ರಿಪ್ಪನ್‌ಪೇಟೆಯ ಎಸ್ ಎಸ್ ಎಫ಼್ ಸಂಘಟನೆಯ ಕಾರ್ಯಕರ್ತರು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.











Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.