POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ.…

Read More
ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ…

Read More
ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ…

Read More
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ…

Read More
ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆ‍ಚರಣೆ|Bakrid

ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ರಿಪ್ಪನ್‌ಪೇಟೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ…

Read More
ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ. ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವರು…

Read More
ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ…

Read More
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು…

Read More
ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ…

Read More
ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister

“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’ ರಿಪ್ಪನ್‌ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ…

Read More
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ…

Read More
ಬಾರದ ಮಳೆ : ಹಣ್ಣು-ತರಕಾರಿ ದರಗಳಲ್ಲಿ ಭಾರಿ ಏರಿಕೆ|price hike

ಮಳೆಯ ವಿಳಂಬದ ನಡುವೆ ಮಲೆನಾಡಿನಲ್ಲಿ ದಿನೇ ದಿನೇ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಶಿವಮೊಗದಲ್ಲಿ ಎರಡು ದಿನಗಳ ಹಿಂದಷ್ಟೇ ಟೊಮೆಟೊ ಕೆ.ಜಿಗೆ ₹40ಕ್ಕೆ ಸಿಗುತ್ತಿತ್ತು. ಆದರೆ ಈಗ ಅದು…

Read More
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು…

Read More
ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ…

Read More
ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು…

Read More
ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ.…

Read More
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಘಟನೆ…

Read More
ಬೈಕ್ ಕಳ್ಳತನ ಮಾಡುತಿದ್ದ ಕೋಳಿ ಅರೆಸ್ಟ್|theft

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಎಟಿಎಂ ಮುಂದೆ ನಡೆದಿದ್ದ ಬೈಕ್​ ಕಳ್ಳತನ ಪ್ರಕರಣವನ್ನು ಭದ್ರಾವತಿ ಪೊಲೀಸರು ಭೇದಿಸಿದ್ದಾರೆ.…

Read More
ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8…

Read More
ರಿಪ್ಪನ್‌ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ : ಹದಿನೈದು ದಿನಗಳೊಳಗೆ ಮನೆ ಕಳ್ಳತನದ ಅರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು|theft

ರಿಪ್ಪನ್‌ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ 15 ದಿನಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆಯ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು…

Read More
ರಿಪ್ಪನ್‌ಪೇಟೆ – ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ|Rpet

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ…

Read More
ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ…

Read More
ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ನಡುವೆ , ಶಿವಮೊಗ್ಗದಲ್ಲಿ ಈ…

Read More
ನಾಳೆ(25-06-23) ರಿಪ್ಪನ್‌ಪೇಟೆ ಪೊಲೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಪೊಲೀಸ್ ,ಮೆಗ್ಗಾನ್ ರಕ್ತಕೇಂದ್ರ ಹಾಗೂ ಪಟ್ಟಣದ ಪೊಲೀಸ್ ಠಾಣೆ ಸಹಯೋಗದೊಂದಿಗೆ ಭಾನುವಾರ(25-06-23) ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ…

Read More
ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ…

Read More
ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗೆ ಹೃದಯಾಘಾತ – ಸಮಯ ಪ್ರಜ್ಞೆ ಮೆರೆದ ಆ್ಯಂಬುಲೆನ್ಸ್‌ ಡ್ರೈವರ್‌ಗಳು|heart attack

ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ. ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ…

Read More
ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸಿಗೆ ಡಿಕ್ಕಿ ಹೊಡೆದ ಕಾರು – ಒಬ್ಬರಿಗೆ ಗಂಭೀರ ಗಾಯ ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ…

Read More
ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು…

Read More
ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ…

Read More
ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ…

Read More
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.