w
Headlines
Home » ವಿವಾಹಿತ ಮಹಿಳೆ ಕಾಣೆ – ಪತ್ತೆಗೆ ಮನವಿ|missing

ವಿವಾಹಿತ ಮಹಿಳೆ ಕಾಣೆ – ಪತ್ತೆಗೆ ಮನವಿ|missing

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮನಗರ ಬಡಾವಣೆ 3ನೇ ಕ್ರಾಸ್, ಕರುಮಾರಿಯಮ್ಮ ದೇವಸ್ಥಾನದ ಹತ್ತಿರದ ವಾಸಿ ರಮೇಶಪ್ಪ  ಎಂಬುವವರ ಪತ್ನಿ 30 ವರ್ಷದ ಅನಿತಾ ಎಂಬ ಮಹಿಳೆ ಜೂನ್ 15 ರಂದು ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. 




ಈಕೆಯ ಚಹರೆ 5.0 ಅಡಿ ಎತ್ತರ, ಎಣ್ಣೆಕೆಂಪು ಮೈಬಣ್ಣ, ಸಾಧಾರಣಾ ಮೈಕಟ್ಟು ಹೊಂದಿದ್ದು, ಬಲಗೈನಲ್ಲಿ ನವಿಲುಗರಿ ಟ್ಯಾಟು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಮೆರೂನ್ ಕಲರ್ ಟಾಪ್ ಮತ್ತು ಗೋಲ್ಡ್ ಕಲರ್ ಪ್ಯಾಂಟ್ ಧರಿಸಿರುತ್ತಾಳೆ.  

ಈಕೆಯ ಸುಳಿವು ಯಾರಿಗಾದರೂ ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ  ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182-261414 /261416 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.





Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.