ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

ಫೇಸ್‌ಬುಕ್‌ ನ ಅಪರಿಚಿತ ಸ್ನೇಹಿತನಿಂದ ಲಕ್ಷಾಂತರ ರೂ ಹಣ ಕಳೆದುಕೊಂಡ ಮಹಿಳೆ – ಪ್ರಕರಣ ದಾಖಲು|Facebook fraud

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್‌ ದೇಶದಲ್ಲಿ ಡಾಕ್ಟರ್‌ ಎಂದು ನಂಬಿಸಿ ನಗರದ ₹6.50 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ್ದ ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್‌ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್‌ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ…

Read More