w
Headlines
Home » ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/06/23 ಮತ್ತು 09/06/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ ಪಡೆಯುತ್ತಾರೆ.ಆದ್ದರಿಂದ 08/06/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು.

ಹಾಗೇಯೆ 09/06/23 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ಸಂಪೂರ್ಣವಾಗಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???

ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.