ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.


9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ.

ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪರ್ಯಾಯ ಮಾರ್ಗ

ರಿಪ್ಪನ್‌ಪೇಟೆಯಿಂದ ಆನಂದಪುರ ಮಾರ್ಗವಾಗಿ ಆಯನೂರು

ರಿಪ್ಪನ್‌ಪೇಟೆ – 9 ನೇ ಮೈಲಿಕಲ್ಲು – ಬಸವಾಪುರ  – 5 ಎಮ್ ಎಸ್ – ಆಯನೂರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

8 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

21 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago